12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮರಕಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೂತನ ಕೊಠಡಿಗಳ ಉದ್ಘಾಟನೆ: ಶೌಚಾಲಯಕ್ಕೆ ಗುದ್ದಲಿ ಪೂಜೆ

21/12/2023, 14:51

ಸುರತ್ಕಲ್ (reporterkarnataka.com):ನಗರದ ಕುಂಜತ ಬೈಲಿನ ಮರಕಡ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ಬುಧವಾರ ನೆರವೇರಿತು.


ಒಟ್ಟು 53 ಲಕ್ಷ ರೂ.ವೆಚ್ಚದ ವಿವಿಧ ಕಾಮಗಾರಿಯ ಲೋಕಾರ್ಪಣೆ ಮತ್ತು ಗುದ್ದಲಿ ಪೂಜೆಯನ್ನು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಶಾಲಾ ಕೊಠಡಿಯನ್ನು ಉದ್ಘಾಟಿಸಿದರು. ಇದೇ ಸಂದರ್ಭ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೋಹಿತ್ ಅಮಿನ್, ಸ್ಥಳೀಯ ಕಾರ್ಪೊರೇಟರ್ ಶರತ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಲೋಬೋ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಸಾಲಿಯನ್, ಶಾಲಾ ಮುಖ್ಯೋಪಾಧ್ಯಾಯನಿ ನೇತ್ರಾವತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಹಮಾನ್ ಖಾನ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು