9:43 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮರಕ್ಕೆ ಕಾರು ಡಿಕ್ಕಿ: ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ವಾಪಸ್ ತೆರಳುತ್ತಿದ್ದ ಅಪ್ಪ- ಮಗ ಸಾವು

20/06/2022, 11:48

ಚಿಕ್ಕಮಗಳೂರು(reporterkarnataka.com): ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರದಲ್ಲಿ ನಡೆದಿದೆ.

ಕಾರಿನಲ್ಲಿದ್ದ  ನರಸಿಂಹರಾಜ್ (46)  ಮತ್ತು  ಕಿರಣ್ (23)  ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇವರು.ಬೆಂಗಳೂರಿನ ರಾಜಾಜಿನಗರದ ಮೂಲದವರು ಎಂದು ತಿಳಿದು ಬಂದಿದೆ.


ತೀವ್ರವಾಗಿ ಗಾಯಗೊಂಡ ಇನ್ನೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

ಇತ್ತೀಚಿನ ಸುದ್ದಿ

ಜಾಹೀರಾತು