6:47 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ ಆತ್ಮಹ*ತ್ಯೆ

10/08/2026, 20:18

ಮಂಗಳೂರು(reporterkarnataka.com):ಕಾಸರಗೋಡು ಮೂಲದ 24 ವರ್ಷದ ಅರ್ಜುನ್ ಎಂಬ ಯುವಕ ಮರವೂರು ಸಮೀಪದ ಸ್ಕೈ ಗ್ರ್ಯಾಂಡ್ ಎಂಪೈರ್ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಹೋಟೆಲ್‌ನ ಕೊಠಡಿಯಲ್ಲಿ ಅರ್ಜುನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ್ ಅವರು ಈ ಹಿಂದೆ ಕೇರಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾದ ಅಯ್ಜ ಅವರ ಅಣ್ಣ ಎಂದು ತಿಳಿದುಬಂದಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪತ್ರವೊಂದು ದೊರಕ್ಕಿದ್ದು, ಕ್ಷಮಿಸಿ ಅಮ್ಮ ಹಾಗೂ ಸ್ನೇಹಿತರಿಗೆ ತಿಳಿಸಿಬಿಡಿ ಎಂದು ಬರೆಯಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು