11:56 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಾ19: ಉಜ್ಜಿನಿಯಲ್ಲಿ ಉಚಿತ ಕಣ್ಣು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ‍ೆ ಶಿಬಿರ

18/03/2023, 23:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಮಾಜ ಸೇವಕ ಡಾ, ಎನ್.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ಶ್ರೀಕ್ಷೇತ್ರ ಉಜ್ಜಿನಿ ಗ್ರಾಮದಲ್ಲಿ, ಉಜ್ಜನಿ ಶ್ರೀಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ, ಸ್ಥಳೀಯ ಮುಖಂಡರ ಹಾಗೂ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಉಚಿತವಾಗಿ ಕಣ್ಣು ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ, ಇತರೆ ಆರೋಗ್ಯ ತಪಾಸಣೆ ಮತ್ತು ಉಚಿತ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

ಕ್ಷೇತ್ರದ ಮಾಜಿ ಶಾಸಕ ದಿವಂಗತ ಎನ್.ಟಿ.ಬೊಮ್ಮಣ್ಣ ನವರ ಸ್ಮರಣಾರ್ಥ, ಸಮಾಜ ಸೇವಕ ಹಾಗೂ ನೇತ್ರತಜ್ಞರಾದ ಎನ್.ಟಿ.ಶ್ರೀನಿವಾಸ ರವರ ಅಭಿಮಾನಿ ಬಳಗದಿಂದ ಮಾ19ರಂದು ತಾಲೂಕಿನ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ. ಉಜ್ಜಿನಿ ಗ್ರಾಮ ಸೇರಿದಂತೆ, ನೆರೆ ಹೊರೆ ಗ್ರಾಮಗಳು ಹಾಗೂ ವಿವಿದೆಡೆಯ ಗ್ರಾಮಗಳ ಗ್ರಾಮಸ್ಥರು. ಮಾ 19ರಂದು ಭಾನುವಾರ ಬೆಳಗ್ಗೆ 10ರಿಂದ ಉಜ್ಜಿನಿ ಗ್ರಾಮದಲ್ಲಿ, ನಿಗದಿತ ಸ್ಥಳದಲ್ಲಿ ಜರುಗುವ ಶಿಬಿರದಲ್ಲಿ ಚಿಕಿತ್ಸೆಯ ಅಗತ್ಯ ಇರೋರು, ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಹಾಗೂ ನಾರೀಕರಲ್ಲಿ , ಡಾ,ಎನ್.ಟಿ.ಶ್ರೀನಿವಾಸ ಅಭಿಮ‍ಾನಿ ಬಳಗದಿಂದ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು