3:50 AM Tuesday17 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಮಾರ್ಚ್ 5ರಿಂದ 8: ಸೂಟರ್ ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ; 6ರಂದು ‘ರಾಜಸವಾರಿ’

04/03/2022, 11:32

ಮಂಗಳೂರು(reporterkarnataka.com): ನಗರದ ಸೂಟರ್  ಪೇಟೆಯ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 5ರಿಂದ 8ರ ವರೆಗೆ ನಡೆಯಲಿದೆ.

ಮಾ. 5ರಂದು ಬೆಳಗ್ಗೆ ಹೋಮ ಮತ್ತು ಭಂಡಾರ ಏರುವುದು ನಡೆಯಲಿದೆ. ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿ ಮಾನಿಗ ನೇಮೋತ್ಸವ ಜರುಗಲಿದೆ. ಮಾ.6ರಂದು ಸಂಜೆ ಶ್ರೀ ರಾಹು ಗುಳಿಗ ನೇಮ ಮತ್ತು ರಾತ್ರಿ ಶ್ರೀ ಪಂಜುರ್ಲಿ, ಗುಳಿಗೆ ನೇಮೋತ್ಸವ ಸಂಪನ್ನಗೊಳ್ಳಿದೆ. ಮಾ. 7ರಂದು ಮಧ್ಯಾಹ್ನ ಧರ್ಮದೈವದ ನೇಮ ಹಾಗೂ ಶ್ರೀ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ. ಮಾ.8ರಂದು ಮಧ್ಯಾಹ್ನ ಶ್ರೀ ಸಂಕಲೆ ಗುಳಿಗ ನೇಮ ಹಾಗೂ ರಾತ್ರಿ ಕೊರಗಜ್ಜ ನೇಮ ಮತ್ತು ಭಂಡಾರ ಇಳಿಸುವುದು ನಡೆಯಲಿದೆ.

ಮಾ.6ರಂದು ಬೆಳಗ್ಗೆ ಭಗವಾನ್ ಶ್ರೀ ಬಬ್ಬುಸ್ವಾಮಿಯ ‘ರಾಜಸವಾರಿ’ ದೈವಸ್ಥಾನದಿಂದ ಸೂಟರ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಹಾದ್ವಾರದವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು