8:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಾಸ್ಕ್ ಕಡ್ಡಾಯ, ದಂಡ ಸದ್ಯಕ್ಕಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ

09/06/2022, 22:41

ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮಾಸ್ಕ್ ಧರಿಸುವುದು ಮತ್ತು ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಆದರೆ ಮಾಸ್ಕ್ ಧರಿಸದಿರುವವರಿಗೆ ಸದ್ಯಕ್ಕೆ ದಂಡ ವಿಧಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ಹೇಳಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ, ಆದರೆ ರೋಗ ಲಕ್ಷಣಗಳು ಗಂಭೀರವಾಗಿಲ್ಲ, ಪರಿಸ್ಥಿತಿ ಬಿಗಡಾಯಿಸಿದರೆ ಮಾತ್ರ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪದ್ಧತಿ ಜಾರಿಗೊಳಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು