5:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

27/01/2022, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@,gmail.com

ಮಸ್ಕಿ ಮಂಡಲ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ  ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಅವರು ಸರ್ವರಿಗೂ 73ನೇಯ  ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯ ಕೋರಿದರು. ಪಕ್ಷದ ಮುಖಂಡರಾದ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ್,  ಡಾ. ಬಿ. ಎಚ್.ದಿವಟರ್,  ಪಂಚಾಕ್ಷರಯ್ಯ ಹಿರೇಮಠ, ಉಮಾ ಕಾಂತಪ್ಪ, ಡಾ. ನಾಗನಗೌಡ ದೊಡ್ಡಪ್ಪ 
ಸಗರದ, ಅಶೋಕ್ ಠಾಕೂರ್,  ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ,  ಯುವ ಮುಖಂಡರಾದ ಪ್ರಸನ್ನ ಪಾಟೀಲ್,  ಪುರಸಭೆ ಸದಸ್ಯರುಗಳಾದ ರವಿಗೌಡ ಪಾಟೀಲ್, ಚೇತನ್ ಪಾಟೀಲ್,  ಮಲ್ಲಿಕಾರ್ಜುನ್  ಬ್ಯಾಳಿ,  ಮಲ್ಲಯ ಅಂಬಾಡಿ, ಮಸೂದ್ ಪಾಷಾ ಮೌನೇಶ ಮುರಾರಿ, ಪಕ್ಷದ ಯುವ ಮುಖಂಡರುಗಳಾದ ವೆಂಕಟೇಶ್ ನಾಯಕ್, ನಾಗರಾಜ್ ಯಂಬಲದ, ಮೌನೇಶ್ ನಾಯಕ್, ಬಸವರಾಜ ಬುಕ್ಕಣ್ಣ, ಬಸವರಾಜ ಕಡೂಬುರ, ಮಹಿಳಾ ಮೋರ್ಚಾ ಪ್ರಮೀಳಾ, ದಾಸರ್ ಶಾಂತಮ್ಮ, ನೀಲಮ್ಮ,ಗೌರಮ್ಮ, ದುರುಗಮ್ಮ, ನಾಗರತ್ನ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು