7:07 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

11/11/2021, 19:38

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ವೀರ ನಾರಿ ಒನಕೆ ಓಬವ್ವನ ಜಯಂತಿ ಸಮಾರಂಭವನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು. 

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ, ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು.

ಸರಕಾರ ಈ ವರ್ಷದಿಂದ ಜಯಂತಿಯನ್ನು ಆಚರಣೆ ಮಾಡಲು ಆದೇಶ ಮಾಡಿರುವುದು ಸ್ವಾಗತಾರ್ಹ ಎಂದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಬಸಪ್ಪ ಬ್ಯಾಳಿ  ಪಂಪಾಪತಿ  ಹೂವಿನಬಾವಿ ,ಸಂಗಮೇಶ ಹತ್ತಿಗುಡ್ಡ  ಹಾಗೂ ಮಸ್ಕಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ್ ಯಂಬಲದ, ಮಲ್ಲಯ್ಯ ಅಂಬಾಡಿ, ಮೌನೇಶ ನಾಯಕ, ಮಂಜುನಾಥ ಉಪ್ಪಾರ,  ಉಸ್ಮಾನ್ ಸಾಬ್ , ಹನುಮನಗೌಡ, ಮೈಬು ಕುಷ್ಟಗಿ, ಆರ್. ಕೆ .ನಾಯಕ್ ,  ಬಾಲಸ್ವಾಮಿ ಜನ್ನಾಪುರ, ಮೌನೇಶ್ ಬಳಗಾನೂರ ಸಮಾಜದ ಹಿರಿಯರಾದ ಮಲ್ಲಪ್ಪ ಗೋನಾಳ, ಯಮುನಪ್ಪ ಮಸ್ಕಿ, ಶ್ರೀನಿವಾಸ್ ವಿ ಮಸ್ಕಿ,  ಬಸವರಾಜಪ್ಪ ಗೌಡನಬಾವಿ, ಅಯ್ಯಪ್ಪ ಗೌಡನಬಾವಿ `ಸಮಾಜದ ಹಿರಿಯರು ಹಾಗೂ ಬಿಜೆಪಿ ಕಾರ್ಯಕರ್ತರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು