5:06 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಸ್ಮರಣೆ

05/09/2021, 19:58

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರ ಜನ್ಮದಿನವಾದ ಇಂದು  ಶಿಕ್ಷಕರ ದಿನಾಚರಣೆಯನ್ನು ಮಸ್ಕಿಯ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಅವರು ಮಾಲಾರ್ಪಣೆ ಮಾಡುವುದರ ಮುಖಾಂತರ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣ ಬಸವ  ಸೊಪ್ಪಿಮಠ, ಯುವ ಮುಖಂಡರಾದ ಪ್ರಸನ್ನ ಪಾಟೀಲ್ ,ಎಸ್ ಟಿ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಜಿ. ವೆಂಕಟೇಶ್ ನಾಯಕ್,ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ, ಅಧ್ಯಕ್ಷ ಶೇಖರಗೌಡ  ಕಾಟಗಲ, ನಿರುಪಾದಿ ನಾಗರಾಜ್, ಯಂಬಲದ ಶರಣಪ್ಪ, ತೋರಣದಿನ್ನಿ,  ವಿರೇಶ,  ಕಮತರ್ ಚೇತನ್ ಪಾಟೀಲ್,  ಮೌನೇಶ್  ನಾಯಕ್, ವೀರೇಶ್ , ಶಶಿಧರ ಹಿರೇಮಠ, ಶ್ರೀಧರ ಗೌಡ 

ಕಡಬೂರ್,ಅಮರೇಶ್ ಮಾಟೂರ್ ಮತ್ತು ಸಂತೋಷ್ ಗೋನ್ವಾಳ, ಮಲ್ಲಿಕಾರ್ಜುನ್  ಗೋನಾಳ, ಬಸವರಾಜ್ ಕೊಟೆಕಲ್,ವಿವಿಧ ಮೋರ್ಚಾಗಳ ಅಧ್ಯಕ್ಷರು,ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು