7:28 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬ ಆಚರಣೆ: ಪೋಸ್ಟ್ ಕಾರ್ಡ್ ಮೂಲಕ ಶುಭಾಶಯ

18/09/2021, 08:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕತ್ತರಿಸಲಾಯಿತು ಹಾಗೂ ಪೋಸ್ಟಲ್ ಕಾರ್ಡ್ ಮೂಲಕ ಮೋದಿ ಅವರ ಸಾಧನೆ ಮತ್ತು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಯಿತು. ಬೃಹತ್ ಲಸಿಕೆ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.

ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಬಡರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮಗಳ ಜತೆಗೆ ವಿಶ್ವಕರ್ಮ ಜಯಂತಿ ಹಾಗೂ ಕಲ್ಯಾಣ ಕರ್ನಾಟಕದ ಉತ್ಸವ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಹಳ್ಳಿ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಿಜೆಪಿ ಹಿರಿಯ ಮುಖಂಡರಾದ ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್,  ಡಾ. ಶಿವಶರಣಪ್ಪ ಇತ್ಲಿ ಹಾಗೂ ಅಂದಾನಪ್ಪ ಗುಂಡಳ್ಳಿ, ಅಪ್ಪಾಜಿ ಗೌಡ ಪಾಟೀಲ, ಬಿ ಎಚ್ ದಿವಟರ್ , ಮಲ್ಲಪ್ಪ ಅಂಕುಶದೊಡ್ಡಿ, ಶಿವಶಂಕ್ರಪ್ಪ ಹಳ್ಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ,ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶರಣಬಸವ ವಕೀಲ್,  ಉಮಲೂಟಿ ದೊಡ್ಡಪ್ಪ, ಸಗರದ ಬಸ್ಸಪ್ಪ ಬ್ಯಾಳಿ,ಮಂಡಲ ಪ್ರಧಾನಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ ಹಾಗೂ ಮಂಡಲ ಪದಾಧಿಕಾರಿಗಳು ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಣಿ ಸದಸ್ಯರಾದ ಜಿ. ವೆಂಕಟೇಶ್ ನಾಯಕ್, ರವಿಗೌಡ ಪಾಟೀಲ್ , ಬಸನಗೌಡ ಪೊಲೀಸ್ ಪಾಟೀಲ್ ಪ್ರಸನ್ನ ಪಾಟೀಲ್’, ಗವಿಸಿದ್ದಪ್ಪ ಸಾಹಾಕರ,ರಮೇಶ್ ಉದ್ಬಾಳ   ಮೋರ್ಚಾಗಳ ಅಧ್ಯಕ್ಷ  ಮೌನೇಶ ಮುರಾರಿ , ಶೇಖರಗೌಡ  ಕಾಟಗಲ್, ನಿರುಪಾದಿ, ಪ್ರಮೀಳಾ ದಾಸರು, ಮತ್ತು ನೀಲಮ್ಮ ಶಾಂತಮ್ಮ ಮೌನೇಶ ನಾಯಕ, ನಾಗರಾಜ್ ಯಂಬಲದ ಸಂಗಮೇಶ ಹತ್ತಿಗುಡ್ಡ, ಶ್ರೀಧರ್ ಗೌಡ  ಪಾಟೀಲ್ ಕಡಬೂರ್ ಶರಣಯ್ಯಸ್ವಾಮಿ ಗುಡದುರು ,ಬಸವರಾಜ್ ಕುರುಬೂರು ,ಸಿದ್ಧನಗೌಡ ಉದ್ಬಾಳ ವೆಂಕಟರೆಡ್ಡಿ ಹೂವಿನಬಾವಿ ಶರಣಬಸವ ಹರವಿ ,ಸಂತೋಷ್  ಗೋನ್ವಾರ್ ನಿರುಪಾದಿ ಉಪ್ಪಲದಡ್ಡಿ ಬಾಗೇಶ್ ಮಲ್ಲಿಕಾರ್ಜುನ  ,ಶಿವರೆಡ್ಡಿ ಅಚ್ಚ ,ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖ ಕಾರ್ಯಕರ್ತರು ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು