11:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ: ದೇವಾಂಗ ಸಮಾಜದಿಂದ ನೂತನ ಶಾಸಕ ಬಸನಗೌಡ ತುರ್ವಿಹಾಳರಿಗೆ ಸನ್ಮಾನ  

22/06/2021, 09:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಗರದ ಕಲ್ಲುಗುಡಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ವತಿಯಿಂದ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. 

ವೇದಿಕೆಯನ್ನು ಉದ್ದೇಶ ಮಾತನಾಡಿದ ತುರ್ವಿಹಾಳ್, ನಿಮ್ಮ ಯಾವುದೇ ಕೆಲಸಕ್ಕೆ ನಾನು ಬದ್ಧ ಆಗಿರುತ್ತೇನೆ. ನಿಮ್ಮ ಆಶೀರ್ವಾದದಿಂದ ನಾನು ಇಂದು ಕ್ಷೇತ್ರದ ನಿಮ್ಮ ಸೇವೆ ಮಾಡಲು ಅವಕಾಶ ಸಿಕ್ಕಿದೆ. ನಿಮ್ಮ ಸಕಲ ಕಾರ್ಯಕ್ಕೆ ನಾನು ಸಹಕರಿಸುತ್ತೇನೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌. ಶ್ರೀಶೈಲಪ್ಪ ಬ್ಯಾಳಿ. ದೇವಾಂಗ ಸಮಾಜದ ಹಿರಿಯ ಮುಖಂಡರಾದ ಶಿವಶಂಕ್ರಪ್ಪ ಹಳ್ಳಿ, ಅಮರಪ್ಪ ಕೊಪ್ಪರದ,ಗುರುಲಿಂಗಪ್ಪ ಉಳ್ಳಿ, ಮಂಜುನಾಥ ಬಿಜ್ಜಳ,ಅಮರೇಶ ವಜ್ರದ, ಚೌಡಯ್ಯ, ಆನಂದ ವಿರುಪೂರ, ಕೃಷ್ಣ ಶ್ರೀ ಶಂಕ್ರಪ್ಪ ವಿಟ್ಟಪ್ಪ ಜೋಗಿನ್, ಯುವ ಮುಖಂಡರು ಡಿ.ಚಿಗರಿ‌,bಅಮರೇಗೌಡ ಕಡಬೂರು. ಹಾಗೂ ದೇವಾಂಗ ಸಮಾಜದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು