9:21 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಸ್ಕಿ: ಹಾಲುಮತ ಸಮಾಜದಿಂದ ಕನಕ ಭವನದ ಶಿಲಾನ್ಯಾಸ: ಹಾಲಿ, ಮಾಜಿ ಶಾಸಕರು ಉಪಸ್ಥಿತಿ

22/08/2021, 21:21

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು

info.reporterkarnataka@gmail.com

ಹಾಲುಮತ ಸಮಾಜ ದಿಂದ ಮಸ್ಕಿಯ ಕವಿತಾ ರಸ್ತೆ ಸಮೀಪ ಕನಕ ಭವನದ ಶಿಲಾನ್ಯಾಸ ಸಮಾರಂಭ ಭಾನುವಾರ ನಡೆಯಿತು.

ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಸಿಂಧನೂರು ಅಧ್ಯಕ್ಷತೆ ವಹಿಸಿದ್ದರು. ಹಾಲುಮತ ಸಮಾಜದ ಗುರುಗಳಾದ ಮಾದಯ್ಯ ಗುರುವಿನ, ಚಿದಾನಂದ ಗುರುವಿನ ಹಾಗೂ ನಂಜುಂಡಯ್ಯ ಗುರುವಿನ ಹಾಗೂ ಮಸ್ಕಿ  ನೂತನ ಶಾಸಕ ಆರ್ . ಬಸನಗೌಡ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್,  ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ, ಕೆ. ಭೀಮಣ್ಣ ವಕೀಲರು, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಿಂಧನೂರು ಮುಂತಾದವರು ಉಪಸ್ಥಿತರಿದ್ದರು.

ಹಾಲುಮತದ ಸಮಾಜದ ಯುವ ಮುಖಂಡ ಹನುಮೇಶ್ ಬಾಗೋಡಿ ಕನಕ ಪೀಠ ಬಗ್ಗೆ ಮಾತನಾಡಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ ಅಣ್ಣ ಅವರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು