5:39 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಸ್ಕಿ: ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ; ನೂತನ ಶಾಸಕರಿಂದ ಶಿಲಾನ್ಯಾಸ   

06/08/2021, 17:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ದ ವತಿಯಿಂದ ಜೋಗಿನ ರಾಮಣ್ಣ ಶಾಲೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನದ ಭೂಮಿ ಪೂಜೆಯನ್ನು ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಈ ಸಂದರ್ಭ ಮಾತನಾಡಿದ ಶಾಸಕರು, ಶಾಲಾ ಅಭಿವೃದ್ಧಿಗಾಗಿ ಮತ್ತು ಮಕ್ಕಳ ಹಿತಕ್ಕಾಗಿ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲಾಗುತ್ತದೆ.

ಮಕ್ಕಳ ಭವಿಷ್ಯಕ್ಕಾಗಿ ಅವರಿಗೆ ಏನು ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ. ಮಕ್ಕಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಅನುಕೂಲ ವಾಗುವ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಲೀಲಾವತಿ ಮಲ್ಲಿಕಾರ್ಜುನ ಕಾರಟಿಗಿ, ವೀರೇಶ ಸೌದ್ರಿ, ದಯಾನಂದ ಜೋಗಿನ, ಸಿದ್ದರೆಡ್ಡಿ, ಕೃಷ್ಣ ಡಿ.ಚಿಗರಿ‌, ಮಲ್ಲಿಕಾರ್ಜುನ ಹಳ್ಳಿ,  ಸುರೇಶ್ ಬ್ಯಾಳಿ, ಶರಣಪ್ಪ ಎಲಿಗಾರ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಮಸ್ಕಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕರೋನ ಸಹಾಯ ಹಸ್ತ ಅಭಿಯಾನಯಡಿಯಲ್ಲಿ ಮೃತಪಟ್ಟವರ ಮನೆಗೆ ತರಳಿ ಸಾತ್ವನ ಹೇಳುವ ಮುಖಾಂತರ ಕಾಂಗ್ರೆಸ್ ಪಕ್ಷದ ವತಿಯಿಂದ ಮೃತಪಟ್ಟ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಪೂರ್ವ ಮಾಹಿತಿ ಸಂಗ್ರಹಿಸಿ ಸಹಾಯ ಹಸ್ತ ಸ್ವಿಕೃತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದಣ್ಣ ಹೂವಿನಭಾವಿ, ಬಸನಗೌಡ ಮುದವಾಳ,ಆನಂದ ವಿರುಪೂರ, ಕೃಷ್ಣ ಡಿ.ಚಿಗರಿ‌, ಅಮರೇಗೌಡ ಕಡಬೂರು ಹಾಗೂ ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು