8:51 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

28/08/2021, 19:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಸಂತೋಷ್ ಹಿರೇದಿನ್ನಿ, ಸರ್ಕಾರಿ ಜಮೀನಿನನ್ನು ಖಾಸಗಿ ವ್ಯಕ್ತಿಯೊಬ್ಬರು ಕಬಳಿಸಲು ಮುಂದಾಗಿದ್ದಾರೆ. ಜಮೀನಿನಲ್ಲಿ ಮುಸ್ಲಿಂ ಸಮಾಜದವರು ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದಾರೆ. ಆದರೆ ಈ ಜಮೀನು ನಮ್ಮದು ಎಂದು ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆ. ಅದಕ್ಕಾಗಿ ಮುಸ್ಲಿಂ ಸಮಾಜದವರಿಗೆ ಅಂತ್ಯಸಂಸ್ಕಾರ ಮಾಡಲು ರುದ್ರಭೂಮಿಯನ್ನು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರೈತ ಸಂಘ ಒತ್ತಾಯ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು