7:28 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ; ಪೇಟೆ ಮಂದಿ ಮುಂದು, ಗ್ರಾಮೀಣ ಜನ ಲಸಿಕೆ ಹಾಕಿಸಿಕೊಳ್ಳುವುದರಲ್ಲಿ ಸ್ವಲ್ಪ ಹಿಂದೇಟು

18/09/2021, 07:38

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ನೂರಕ್ಕೆ ನೂರರಷ್ಟು ಲಸಿಕೆ ಗುರಿ ಮುಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿ ಮಸ್ಕಿ ಆರೋಗ್ಯ ಕೇಂದ್ರದಲ್ಲಿ 90 ಲಸಿಕೆ ಗುರಿ ಮುಟ್ಟಿದೆ.

ಬೆಳಗಿನಿಂದ ಜನರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಸಾಲಾಗಿ ಬಂದು ನಿಲ್ಲುವ ದೃಶ್ಯ ಕಂಡುಬಂದಿದೆ. ಆದರೆ ಗ್ರಾಮೀಣ ಜನರು ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದು ಸಾರ್ವಜನಿಕ ಇನ್ನು ಭಯ ಹೋಗಿಲ್ಲವೆಂದು ಧ್ವನಿ ಕೇಳಿಬರುತ್ತಿದೆ. ಅಲ್ಲದೆ ಮೆದಿಕಿನಾಳ, ಬಪ್ಪೂರ್, ಅಂಕುಷದೊಡ್ಡಿ, ಸಂತೆಕೆಲ್ಲೂರು, 

ಗುಡದೂರು, ಹಾಲಾಪುರ ಆರೋಗ್ಯ ಇಲಾಖೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವುದು ಕಂಡು ಬಂದಿತು. ಶೇಕಡ ನೂರಕ್ಕೆ 90ರಷ್ಟು ಯಶಸ್ವಿ ಕಾರ್ಯ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು