5:56 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಸ್ಕಿ ಪೊಲೀಸರ ಭಾರಿ ಕಾರ್ಯಾಚರಣೆ: 4 ಮಂದಿ ಕಳ್ಳರ ಬಂಧನ; 2 ಬೈಕ್, 19 ಮೊಬೈಲ್ ವಶ

09/08/2021, 20:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೊಬೈಲ್ ಅಂಗಡಿಯೊಂದರಲ್ಲಿ ಕಳವಾಗಿದ್ದ 19 ಬೆಲೆಬಾಳುವ ಮೊಬೈಲ್ ಸೆಟ್ ಗಳು ಮತ್ತು ಎರಡು ಬೈಕುಗಳನ್ನು ವಶಪಡಿಸಿಕೊಂಡಿದ್ದು,ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಲಿಂಗಸುಗೂರಿನ ಉಪವಿಭಾಗದ ಪೊಲೀಸ್ ಅಧಿಕಾರಿ ಎಸ್ ಎಸ್ ಉಲ್ಲೂರ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ವಶಪಡಿಸಿಕೊಂಡ ಫೋನ್,  ಬೈಕುಗಳು ಸಿಐಎ ಕಚೇರಿಯಲ್ಲಿ ಪ್ರದರ್ಶಿಸಿದರು. ನಾಲ್ವರು ಆರೋಪಗಳಿಂದ 3,19,944 ಮೌಲ್ಯದ ಮೊಬೈಲ್ ಗಳು ಹಾಗೂ 46,944 ರೂ.  ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳಾದ ವೀರೇಶ್,ಬಸವರಾಜ್, ಪ್ರಕಾಶ್ ಹಾಗೂ ರಾಜಶೇಖರ್ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು