5:19 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು