4:11 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಸ್ಕಿ: ರೈತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ; ಭಾರತ್ ಬಂದ್ ಗೆ ಬೆಂಬಲ

27/09/2021, 20:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್  ಪ್ರಯುಕ್ತ ರೈತ ಸಂಘಟನೆ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರೈತ ನಾಯಕರು, ಕಾಂಗ್ರೆಸ್ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘಟನೆ ಮುಖಂಡರು, ಬ್ಲಾಕ್ ಕಾಂಗ್ರೆಸ್ ಕಿಸಾನ್ ಸೆಲ್‌ ಘಟಕದ ಅಧ್ಯಕ್ಷ ಮೈಬುಸಾಬ ಮುದ್ದಾಪೂರು, ಕಾಂಗ್ರೆಸ್ ಪಕ್ಷದ ಎಲ್ಲಾ  ಮುಖಂಡರು ರೈತ ಸಂಘ ಅಧ್ಯಕ್ಷ ಉಪಾಧ್ಯಕ್ಷರು ಸರ್ವಸದಸ್ಯರು ಪ್ರಗತಿಪರ ಸಂಘಟನಾಕಾರರು ಹಾಗೂ ಹೋರಾಟಗಾರರು ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು