6:36 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕರಿಗೆ ಸನ್ಮಾನ

02/02/2022, 08:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪಡೆದಿರುವ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರಿಗೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಮಸ್ಕಿ ಮುಖಂಡರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿ, ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರು ಡಿವೈಎಸ್ ಪಿ ವೆಂಕಟಪ್ಪ ನಾಯಕ ಅವರ ಸೇವೆಗೆ ಬಂದ ಗೌರವ ಎಂದರು.

ಡಿವೈಎಸ್ ಪಿಯಾಗಿ ತಾಲ್ಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಜಿಲ್ಲೆಯ ಜನರ ಮನೆ ಮಾತಾಗಿದ್ದಾರೆ ಎಂದು ಅವರು ನುಡಿದರು.

ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ. ವೆಂಕಟಪ್ಪ ನಾಯಕ, ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಡಾ‌. ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್. ದಿವಟರ, ಅಂದಾನೆಪ್ಪ ಗುಂಡಳ್ಳಿ,  ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ ಪಂಚಾಕ್ಷ ರಯ್ಯ ಸ್ವಾಮಿ, ಶಿವಕುಮಾರ್, ದೊಡ್ಡಪ್ಪ ಬುಳ್ಳಾ,ಮಲ್ಲಯ್ಯ
ಸಾಲಿಮಠ,ಬಸ್ಸಪ್ಪ ಬ್ಯಾಳಿ, ಯಮುನಪ್ಪ ಬೋವಿ, ರವಿಗೌಡ ಪಾಟೀಲ್, ಪ್ರಸನ್ನ ಪಾಟೀಲ್, ಚೇತನ್ ಪಾಟೀಲ್, ಶರಣಬಸವ ಸೊಪ್ಪಿಮಠ,

ಶ್ರೀಧರಗೌಡ, ಕಡಬೂರ್ ಶರಣಗೌಡ, ಮಲ್ಲಿಕಾರ್ಜುನ್  ಸೇರಿದಂತೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು