4:09 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ ಶಾಸಕ ಬಸನಗೌಡರಿಂದ ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವೆಡೆ ಆಚರಣೆ

15/08/2021, 20:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಮಸ್ಕಿಯಲ್ಲಿರುವ ತನ್ನ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರ್ಯ ಅಂಗವಾಗಿ ಧ್ವಜಾರೋಹಣ
ನೆರವೇರಿಸಿದರು.

ಮಸ್ಕಿ ಪಟ್ಟಣದ ವಿವಿಧ ಸರಕಾರಿ ಕಚೇರಿಗಳಲ್ಲಿ 75ನೇ ಸ್ವತಂತ್ರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಸ್ಕಿ ಹಿರಿಯ ಮೇಲ್ವಿಚಾರಕಿ ರಾಜೇಶ್ವರಿ ಶ್ರೀನಿವಾಸ್ ಮತ್ತು ಮೆದಿಕಿನಾಳ ವೃತ್ತದ ಮೇಲ್ವಿಚಾರಕಿ ಡಿ.ಆರ್. ಲಲಿತ ನಾಗರಬೆಂಚಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು ಮೆದಿಕಿನಾಳ ಸಿಆರ್ಸಿ ರಾಜು ವಾಲಿಕರ್ ವೃತ್ತದ ಅಂತರಗಂಗೆ 75ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಮಹಾಂತಮ್ಮ, ಲಲಿತ ಸಾಲಿಮಠ್ ಸೇರಿದಂತೆ ಇನ್ನಿತರ ಕಾರ್ಯಕ್ರಮದ ಭಾಗವಹಿಸಿದ್ದರು. ಮಸ್ಕಿ ಶಾಸಕರ ಕಾರ್ಯಾಲಯ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು

ಮಸ್ಕಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಅವರು 75 ನೇ ಸ್ವಾತಂತ್ರ್ಯ ದ್ವಜಾರೋಹಣ ನೆರವೇರಿಸಿದರು.

ಈ‌ ಸಂದರ್ಭದಲ್ಲಿ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಉಪಸ್ಥಿತಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು