6:32 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ 

15/02/2022, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀ  ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸಿದರು. ಮಸ್ಕಿ ಕ್ಷೇತ್ರದಲ್ಲಿ ಒಂದು ಉತ್ತಮ ಶಾಲೆಯಾಗಿ ನಿರ್ಮಾಣಗೊಂಡು. ಗ್ರಾಮೀಣ ಪ್ರದೇಶದ  ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ನೀಡಲಿ ಎಂದು ಶುಭ ಹಾರೈಸಿದರು.

ಅಂದಾನಪ್ಪ ಗುಂಡಳ್ಳಿ, ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್, ಸಿದ್ದಲಿಂಗಯ್ಯಸ್ವಾಮಿ, ಮಲ್ಲಪ್ಪ ಕುಡಿತಿನಿ, ಡಾ. ಬಿ.ಎಚ್. ದಿವಟರ ವೀರೇಶಪ್ಪ ಯಂಬಲದ, ಅಪ್ಪಾಜಿ ಗೌಡ ಪಾಟೀಲ್,  ಷಡಕ್ಷರಪ್ಪ ಬಾಳೆಕಾಯಿ, ವೀರೇಶ ಸೌದ್ರಿ,  ಶ್ರೀ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಿವರಾಜ ಯಂಬಲದ, ಉಪಾಧ್ಯಕ್ಷ ಆನಂದ್ ದೇಶಮುಖಿ, ಶರಣಬಸವ ಸೊಪ್ಪಿಮಠ, ಮಂಜುನಾಥ್ ಮಾಟೂರು, ಅಮರೇಶ್ ಬ್ಯಾಳಿ, ಶಶಿಕಾಂತ ಹರಸುರು, ಮಲ್ಲಿಕಾರ್ಜುನ ಹಿರೇಮಠ ಶಾಲೆಯ  ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯರು ಪುರಸಭೆ ಸದಸ್ಯರು ಹಾಗೂ  ಶ್ರೀ ಶಾರದಾ ಶಾಲೆಯ ಮುದ್ದು ಮಕ್ಕಳು ಮತ್ತು ಪಾಲಕರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು