4:30 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಕಾರ್ಗಿಲ್ ವಿಜಯಯಾತ್ರೆ: ಬೈಕ್ ಓಡಿಸಿದ ಶಾಸಕ ಬಸನಗೌಡ ತುರುವಿಹಾಳ !

27/07/2021, 14:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ತುರುವಿಹಾಳ ಪಟ್ಟಣದಲ್ಲಿ ಬೈಕ್ ಮೂಲಕ ಕಾರ್ಗಿಲ್ 22 ನೇ ವರ್ಷದ ಜಯಂತೋತ್ಸವ ವನ್ನು ಆಚರಿಸಲಾಯಿತು. 


ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ ಬೈಕ್ ಓಡಿಸುವ ಮುಖಾಂತರ ಊರಿನ ಗ್ರಾಮಸ್ಥರೊಂದಿಗೆ ಚಾಲನೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಮುಖಂಡ ಊರಿನ ಗ್ರಾಮಸ್ಥರು ಸೇರಿದಂತೆ ಬಸನಗೌಡ ತುರುವಿಹಾಳ ಅಭಿಮಾನಿಗಳ ಬಳಗ ಹಾಗೂ ಸಿದ್ದನಗೌಡ ತುರುವಿಹಾಳ ಅಭಿಮಾನಿಗಳ ಬಳಗದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು