6:29 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಸರಳ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ:  ವಿಶೇಷ ಪ್ರಾರ್ಥನೆ ಸಲ್ಲಿಕೆ; ಶುಭ ಹಾರೈಸಿದ ಶಾಸಕ

26/12/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಚರ್ಚಿನಲ್ಲಿ ಸರಳ ರೀತಿಯಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. 

ಶಾಸಕ ಬಸನಗೌಡ ತುರವಿಹಾಳ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಸ್ಕಿಯ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ತಿಳಿಸಿದರು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಧ್ಯಾನ ಪೂಜೆ ಮಾಡುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಭಗವಂತ ನಿಮಗೆ ಒಳ್ಳೆಯದನ್ನು ದಯಪಾಲಿಸಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಧ್ಯಾನ ಮಂದಿರಕ್ಕೆ ಮಸ್ಕಿ ಸುತ್ತಮುತ್ತಲಿನ ಗ್ರಾಮಸ್ಥರು ಕ್ರಿಸ್ಮಸ್ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಪ್ರಾರ್ಥನೆ, ಪೂಜೆ ಸಲ್ಲಿಸಿದರು. ಚರ್ಚ್ ಗುರುಗಳು ಪೂಜೆ ವಿವಿಧ ಹಬ್ಬದ ದಿನಾಚರಣೆ ಬಗ್ಗೆ ಸಾರ್ವಜನಿಕರಿಗೆ ಪ್ರಾರ್ಥನೆಯ ಮೂಲಕ ಸಂದೇಶ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು