9:00 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಮತ್ತೆ ಅಪ್ಡೇಟ್ ಆಗಿದೆ ವಾಟ್ಸಾಪ್ : ಹೊಸ ಫ್ಯೂಚರ್ ವಿವರ ಇಲ್ಲಿದೆ ನೋಡಿ

30/11/2022, 11:33

ಹೊಸದಿಲ್ಲಿ(reporterkarnataka.com): ಮತ್ತೆ ಅಪ್ಡೇಟ್ ಆಗಿದೆ ವಾಟ್ಸಾಪ್ ಹೊಸ ಸಂದೇಶ ವನ್ನು ಬಳಕೆದಾರರಿಗೆ ಪರಿಚಯಿಸಲಿದೆ.ಅದೇನೆಂದರೆ ವಾಟ್ಸ್ ಆ್ಯಪ್ ‘ಮೆಸೇಜ್ ಯುವರ್‌ಸೆಲ್ಫ್’ ಎಂಬ ಹೊಸ ವೈಶಿಷ್ಟ್ಯ ಪ್ರಾರಂಭಿಸುವುದಾಗಿ ಪ್ರಕಟಿಸಿದೆ.
ಈ ಒಂದು ಫೀಚರ್ ಬಳಸಲು ಮೊದಲು ನಿಮ್ಮ ವಾಟ್ಸ್ ಆ್ಯಪ್ ಅನ್ನು ಅಪ್ ಡೇಟ್ ಮಾಡಿ ಇಲ್ಲವಾದರೆ ವಾಟ್ಸ್ ಅ್ಯಪ್ ಅಪ್ಲಿಕೇಶನ್ ತೆರೆಯಿರಿ.

ಅಲ್ಲಿ ಹೊಸ ಚಾಟ್ ರಚಿಸಿ ಅದಕ್ಕೆ ಕ್ಲಿಕ್ ಮಾಡಿ, ಈಗ ನಿಮ್ಮ ಸಂಪರ್ಕ ಪಟ್ಟಿಯ ಮೇಲ್ಭಾಗದಲ್ಲಿ ನಿಮ್ಮ ಸಂಪರ್ಕವನ್ನು ನೀವು ನೋಡುತ್ತೀರಿ. ಅದರ ಮೇಲೆ ಕ್ಲಿಕ್ ಮಾಡಿ ಮತ್ತು ನಂತರ ನೀವೇ ಸಂದೇಶ ಕಳುಹಿಸಲು ಪ್ರಾರಂಭಿಸಬಹುದು.
ವಾಟ್ಸ್ ಆ್ಯಪ್ ನಲ್ಲಿ ಬರಲಿರುವ ಈ ವೈಶಿಷ್ಟ್ಯದಿಂದ ಬಳಕೆದಾರರು ಪಟ್ಟಿಗಳನ್ನು ,ಟಿಪ್ಪಣಿಗಳನ್ನು , ಜ್ಞಾಪನೆಗಳು, ಶಾಪಿಂಗ್ ಪಟ್ಟಿಗಳು ಮತ್ತು ಹೆಚ್ಚಿನದನ್ನ ಟೈಪ್ ಮಾಡಿ ತಮ್ಮ ಖಾತೆಗೆ ಕಳುಹಿಸಬಹುದು. ಈ ಮೂಲಕ ಇದು ತನ್ನೊಂದಿಗೆ 1:1 ಚಾಟ್ ಆಗಿದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೇ ಈ ಚಾಟ್ ಗೆ ನೀವು ಮಾತ್ರವೇ ಪ್ರವೇಶಿಬಹುದು, ನಿಮಗೆ ಮಾತ್ರ ಗೋಚರಿಸುವುದರ ಜೊತೆಗೆ ಖಾಸಗಿ ಭದ್ರತೆಯನ್ನೂ ನಿಮಗೆ ಒದಗಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು