12:14 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮತ್ತೆ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ: ಈ ಬಾರಿ ಶ್ರೀಗಳು ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದೇನು..?

12/02/2022, 12:58

ಚಿಕ್ಕಬಳ್ಳಾಪುರ(reporterkarnataka.com):

ಆಗಾಗ ಭವಿಷ್ಯವಾಣಿ ಹೇಳುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದ್ದಾರೆ. ಹಾಗಾದರೆ ಅವರು ಈ ಸಲ ಏನು ಹೇಳಿದ್ದಾರೆ ಕೇಳೋಣ ಬನ್ನಿ.

ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಪ್ರಕೃತಿ ವಿಕೋಪದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು,ಪ್ರಕೃತಿ ವಿಕೋಪಗಳಿಂದ ಮಾನವನಿಗೆ ತೊಂದರೆಯಾಗಲಿದೆ ಎಂದು ಕೋಡಿ ಮಠ ಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗಲಿದೆ.

ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು