12:26 PM Tuesday11 - November 2025
ಬ್ರೇಕಿಂಗ್ ನ್ಯೂಸ್
Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ

29/03/2023, 13:09

ಬೆಂಗಳೂರು(reporterkarnataka.com):
ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.
ಕಳೆದ ಬಾರಿ 2018ರ ಮೇ 23ರಂದು ಸರಕಾರ ರಚನೆಯಾಗಿದ್ದು, ಈ ಬಾರಿ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು