7:08 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಮೇ 12ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ

15/04/2022, 00:06

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು 3 ದಿನಗಳ ಕಾಲಾವಕಾಶ ನೀಡಲಾಗಿದೆ.

ಇದೀಗ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನಾಂಕ ಮಾಡಿದೆ.  ಮೇ 12ರಂದು ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು