4:02 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

23/04/2022, 22:36

ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ.

ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಗಣಹೋಮ, ಸತ್ಯನಾರಾಯಣ ಪೂಜೆ, ಮುಡಿಪು ಸಮಾರಾಧನೆ, ದೈವಗಳ ಪರ್ವ ಸೇವೆ, ಅಲಂಕಾರ ಸೇವೆ ನಡೆಯಲಿದೆ. 11 ಗಂಟೆಗೆ ಮಂಗಳಾರತಿ, ಸಂಜೆ 5 ಗಂಟೆಗೆ ದೈವಗಳ ಭಂಡಾರ ಏರುವುದು, 7 ಗಂಟೆಗೆ ದೈವಗಳ ಗಗ್ಗರ ಸೇವೆ ನಡೆಯಲಿದೆ.

ಮೇ 7ರಂದು ಸಂಜೆ 7 ಗಂಟೆಗೆ ದೈವಗಳಿಗೆ ಅಗೇಲು ಸೇವೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು