12:36 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಎಂಡಿ ಪರೀಕ್ಷೆ: ಫಾದರ್ ಮುಲ್ಲರ್ ಹೋಮಿಯೋಪತಿಕ್ ಕಾಲೇಜಿನ ಡಾ. ಆಡ್ಲಿನ್ ರೇಷ್ಮಾ ಗೊನ್ಸಾಲ್ವಿಸ್‌ಗೆ 4ನೇ Rank

29/01/2022, 15:23

ಮಂಗಳೂರು(reporterkarnataka.com):

ನಗರದ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜಿನ ಡಾ. ಆಡ್ಲಿನ್ ರೇಷ್ಮಾ ಗೊನ್ಸಾಲ್ವಿಸ್ ಅವರು ನವೆಂಬರ್ 2021ರಲ್ಲಿ ನಡೆದ ಎಂಡಿ (ಹೋಂ) ಪರೀಕ್ಷೆಗಳಲ್ಲಿ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 4 ನೇ ರ್ಯಾಂಕ್ ಗಳಿಸಿದ್ದಾರೆ. 

ಅವರು ಮಂಗಳೂರಿನ ನೀರಮಾರ್ಗದ ರೋನಿ ಗೊನ್ಸಾಲ್ವಿಸ್ ಮತ್ತು ಆಗ್ನೆಸ್ ಡಿಸಿಲ್ವಾ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು