12:06 AM Friday10 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ 60 ಲಕ್ಷ ರೂ. ಹಸ್ತಾಂತರ

11/01/2025, 00:05

ಮಂಗಳೂರು(reporterkarnataka.com): ಮೆಸ್ಕಾಂ ಉದ್ಯೋಗಿಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ ಅವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ ಯೋಜನೆಯ ಮೊತ್ತ 60 ಲಕ್ಷ ರೂ. ನೀಡಿದೆ.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್. ಹಾಗೂ ಕೆನರಾ ಬ್ಯಾಂಕ್ ನ ಮಂಗಳೂರು ವೃತ್ತ ಕಚೇರಿಯ ಡಿಜಿಎಂ ಶೈಲೇಂದ್ರ ನಾಥ್ ಶೇಟ್ 60 ಲಕ್ಷದ ಚೆಕ್ ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ರೀಜನ್ ಆಫೀಸಿನ ಮುಖ್ಯಸ್ಥ ಉಮಾಶಂಕರ್ ಪ್ರಸಾಧ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು