10:37 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು