7:46 PM Friday5 - July 2024
ಬ್ರೇಕಿಂಗ್ ನ್ಯೂಸ್
ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ… ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ… ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ

ಇತ್ತೀಚಿನ ಸುದ್ದಿ

ಮೆದಿಕಿನಾಳ ವಲಯ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರದಿಂದ ಸ್ಮಾರ್ಟ್ ಫೋನ್ ವಿತರಣೆ

03/07/2024, 14:00

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

̺ಮಸ್ಕಿ ಮೆದಿಕಿನಾಳ ವಲಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನ ಅಧಿಕಾರಿಗಳಾದ ರಾಜೇಶ್ವರಿ ಮಸ್ಕಿ ಮಂಜುಳಾ ಸಂಸಿ ಅವರು ಹೊಸದಾಗಿ ಬಂದಿರುವ ಸ್ಮಾರ್ಟ್ ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ವಿತರಿಸಿದರು.
̺ಸರ್ಕಾರದ ಆದೇಶದಂತೆ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕೆಂದು ಮೇಲ್ವಿಚಾರಕರು ಹಾಗೂ ಸಹಾಯಕ ಶಶಿ ಅಭಿವೃದ್ಧಿ ಯೋಜನಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮೆಡಿಕಲ್ ವಲಯದ ಅಂಗನವಾಡಿ ಕಾರ್ಯಕರ್ತರು ಫೋನುಗಳನ್ನು ಸರಿಯಾಗಿ ಬಳಕೆ ಮಾಡಿಕೊಡಬೇಕೆಂದು ಶಶಿ ಅಭಿವೃದ್ಧಿ ಯೋಜನ ಸಹಾಯಕ ಅಧಿಕಾರಿ ರಾಜು ಅವರು ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಸ್ಮಾರ್ಟ್ ಫೋನ್ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು