2:29 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೆದಿಕಿನಾಳ ವಲಯ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರದಿಂದ ಸ್ಮಾರ್ಟ್ ಫೋನ್ ವಿತರಣೆ

03/07/2024, 14:00

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

̺ಮಸ್ಕಿ ಮೆದಿಕಿನಾಳ ವಲಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನ ಅಧಿಕಾರಿಗಳಾದ ರಾಜೇಶ್ವರಿ ಮಸ್ಕಿ ಮಂಜುಳಾ ಸಂಸಿ ಅವರು ಹೊಸದಾಗಿ ಬಂದಿರುವ ಸ್ಮಾರ್ಟ್ ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ವಿತರಿಸಿದರು.
̺ಸರ್ಕಾರದ ಆದೇಶದಂತೆ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕೆಂದು ಮೇಲ್ವಿಚಾರಕರು ಹಾಗೂ ಸಹಾಯಕ ಶಶಿ ಅಭಿವೃದ್ಧಿ ಯೋಜನಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮೆಡಿಕಲ್ ವಲಯದ ಅಂಗನವಾಡಿ ಕಾರ್ಯಕರ್ತರು ಫೋನುಗಳನ್ನು ಸರಿಯಾಗಿ ಬಳಕೆ ಮಾಡಿಕೊಡಬೇಕೆಂದು ಶಶಿ ಅಭಿವೃದ್ಧಿ ಯೋಜನ ಸಹಾಯಕ ಅಧಿಕಾರಿ ರಾಜು ಅವರು ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತರು ಸ್ಮಾರ್ಟ್ ಫೋನ್ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು