6:50 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಮೀಸಲಾತಿ ಹೋರಾಟ: ಜುಲೈ11ರ ಧರಣಿ ಯಶಸ್ವಿಗೊಳಿಸಿ:ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಎಸ್. ಸುರೇಶ್ ಮನವಿ

09/07/2022, 22:46

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೋರಾಟದ ಮುಂದುವರಿದ ಭಾಗವಾಗಿ ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜುಲೈ 11ರಂದು ನಡೆಯಲಿರುವ ಧರಣಿ ಸತ್ಯಾಗ್ರಹ ಹಾಗೂ ಜಿಲ್ಲಾಧಿಕಾರಿಗಳ ಮುತ್ತಿಗೆ ಯಶಸ್ವಿಗೊಳಿಸಬೇಕೆಂದು ಕೂಡ್ಲಿಗಿ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಎಸ್.ಸುರೇಶ ಮನವಿ ಮಾಡಿದ್ದಾರೆ.

ಮೀಸಲಾತಿ ಹೋರಾಟದ  ಹಿನ್ನಲೆಯಲ್ಲಿ ಮುಂದುವರಿದ ಭಾಗವಾಗಿ ಜರುಗುತ್ತಿದ್ದು. ವಾಲ್ಮೀಕಿ ಸ್ವಾಮೀಜಿಯವರು ಸರ್ಕಾರದ ನಿರ್ಲಕ್ಷ್ಯಧೋರಣೆಯ ವಿರುದ್ಧ, ಧರಣಿ ನಡೆಸುತ್ತಿರುವ ಹೋರಾಟ 150ನೇ ದಿನ ಪೂರೈಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳ ಆವರಣದಲ್ಲಿ ದಲಿತ ಸಮುದಾಯಗಳಿಂದ, ಧರಣಿ ನಡೆಸಲು ಸ್ವಾಮೀಜಿಗಳು ಕರೆ ನೀಡಿದ್ದಾರೆ. 

ಜುಲೈ11ರಂದು ವಿಜಯನಗರ ಜಿಲ್ಲಾದಿಕಾರಿಗಳ ಆವರಣದಲ್ಲಿ ನಡೆಯಲಿರುವ ಧರಣಿ ಮತ್ತು ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ಕೂಡ್ಲಿಗಿ ತಾಲೂಕಿನ ಸರ್ವ ದಲಿತ ಮುಖಂಡರು ಭಾಗಿಯಾಗಬೇಕಿದೆ. ಎಲ್ಲಾ ದಲಿತ ಹೋರಾಟಗಾರರು ಪಕ್ಷಾತೀತವಾಗಿ ಭಾಗವಹಿಸಿ ಹೋರಾಟ ಯಶಸ್ವೀಗೊಳಿಸಬೇಕಿದೆ ಎಂದು ದಲಿತ ಮುಖಂಡ ಸುರೇಶ ಕೋರಿದ್ದಾರೆ. 

ದಲಿತ ಯುವ ಮುಖಂಡ ಸಾಲುಮನಿ,ವಾಲ್ಮೀಕಿ ಯುವ ಮುಖಂಡ ಚೌಡಪ್ಪ(ಸೋವೆ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು