7:39 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆ: ಪ್ರಾಣಿಗಳ ಶಿಕಾರಿ ನಡೆದಿತ್ತೇ ಇಲ್ಲಿ?

08/03/2023, 13:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದೆ. 60ಕ್ಕೂ ಹೆಚ್ಚು ಖಾಲಿ ಕಾಟ್ರೆಜ್ ಗಳು ಕಂಡು ಬಂದಿವೆ.

ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇದು ಪತ್ತೆಯಾಗಿದೆ. ಕಾಡು ಪ್ರಾಣಿಗಳ ಶಿಕಾರಿಗಾಗಿ ಬಳಕೆಯಾಗಿತ್ತಾ ಕಾಟ್ರೆಜ್ ಎಂಬ ಅನುಮಾನ…? ಸಾರ್ವಜನಿಕರಲ್ಲಿ ಕಾಡತೊಡಗಿದೆ.
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಒಂದೇ ಕಡೆ 60ಕ್ಕೂ ಹೆಚ್ಚು ಕಾಟ್ರೇಜ್ ಪತ್ತೆಯಾಗಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.


ಕಾಡು ಪ್ರಾಣಿಗಳು ಅತೀ ಹೆಚ್ಚಿರುವ ಸಾರಗೋಡು ತತ್ಕೋಳ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೆ ಖಾಲಿ‌ ಕಾಟ್ರೆಜ್ ಗಳು ಪತ್ತೆಯಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು