2:23 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ಜೈಲಿಗೆ ಹೋಗುವಂತಹ ಕೆಲಸ ಅವರಿಗೆ ಆಗೋದು ಬೇಡ: ಸಚಿವ ಸೋಮಣ್ಣ

08/01/2022, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆ ವಿಚಾರದಲ್ಲಿ  ಜೈಲಿಗೆ ಹೋಗುವಂತಹಾ ಕೆಲಸ ಅವರಿಗೆ ಆಗೋದು ಬೇಡ ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಮ್ಮ ದೇಶಕ್ಕೆ ನಮ್ದೆ ಕಾನೂನಿದೆ ಎಂದು ಚಿಕ್ಕಮಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಕಾನೂನನ್ನ ಹೇಗೆ ಪರಿಪಾಲನೆ ಮಾಡಬೇಕೆಂದು ಅವರಿಗೂ ಗೊತ್ತಿದೆ. ಯಾವ ಕಾಲಕ್ಕೆ ಏನು ಆಗಬೇಕೋ ಅದು ಆಗುತ್ತೆ, ನಮ್ಮ ಇತಿಮಿತಿಯಲ್ಲಿ ಹೆಜ್ಜೆ ಹಾಕಬೇಕು. ಚಿಕ್ಕಮಗಳೂರಲ್ಲಿ ಬಿಜೆಪಿ ಸುಭದ್ರವಾಗಿದೆ, ಯಾರೂ ಬರುವ ಅಗತ್ಯ-ಅವಶ್ಯಕತೆ ಎರಡೂ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು