7:15 PM Thursday6 - August 2026
ಬ್ರೇಕಿಂಗ್ ನ್ಯೂಸ್
ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ…

ಇತ್ತೀಚಿನ ಸುದ್ದಿ

ಮಿಲಾಗ್ರಿಸ್ ಸಿಗ್ನಲ್: ಯು ಟರ್ನ್ ಹೊಡೆಯುವ ವೇಳೆ ಹೂ ಮಾರುವ ವ್ಯಕ್ತಿಗೆ ಗುದ್ದಿದ ಕಾರು; ಆಸ್ಪತ್ರೆಗೆ ದಾಖಲು

24/11/2023, 20:50

ಮಂಗಳೂರು(reporterkarnataka.com): ನಗರದ ಕೆ. ಎಸ್. ರಾವ್ ರಸ್ತೆಯಲ್ಲಿ ಕಾರೊಂದು ಮಿಲಾಗ್ರಿಸ್ ಸಿಗ್ನಲ್ ಬಳಿ ಯು ಟ್ರನ್ ಹೊಡೆಯುವ ವೇಳೆ ಅಂಗಡಿಯ ಶೆಟರ್ ಹಾಗೂ ಪಕ್ಕದಲ್ಲೇ ಹೂ ಮಾರುತ್ತಿದ್ದ ವ್ಯಕ್ತಿಗೆ ಗುದ್ದಿದ ಪರಿಣಾಮ ವ್ಯಕ್ತಿಯ ಕಾಲಿಗೆ ಗಾಯಗಳಾಗಿವೆ.


ಸ್ವತಃ ಕಾರು ಚಾಲಕನೇ ವ್ಯಕ್ತಿಯನ್ನು ಯೇನೆಪೋಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಾಂಡೇಶ್ವರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಸಲಾಗಿದೆ ಎಂದು
ಎಸಿಪಿ ಗೀತಾ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು