5:06 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ: ಕ್ರಿಕೆಟ್ ಪಂದ್ಯಾವಳಿ; ಕೊಟ್ಟಾರ ಶಾಖೆ ಪ್ರಥಮ

31/10/2022, 22:57

ಮಂಗಳೂರು(reporterkarnataka.com) : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ “ಕ್ರಿಕೆಟ್ ಪಂದ್ಯಾವಳಿ” ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಿತು.

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಪಂದ್ಯದಲ್ಲಿ ಕೊಟ್ಟಾರ ಶಾಖೆ ಪ್ರಥಮ ಸ್ಥಾನ ಹಾಗೂ ಕುಂಟಿಕಾನ್ ಶಾಖೆ ದ್ವಿತೀಯ ಸ್ಥಾನ ಪಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಉಪವಿಭಾಗಧಿಕಾರಿ ಶಿಲ್ಪ ಶೆಟ್ಟಿ, ವಿವಿಧ ಶಾಖೆಗಳ ಶಾಖಾಧಿಕಾರಿಗಳಾದ ಸುಬ್ರಹ್ಮಣ್ಯ, ನವೀನ್ ಕುಮಾರ್, ವಿನೋದ್, AE ಚೆನ್ನೇಶ್, ಸಂಪತ್, SB ಪಾಟೀಲ್, ಕರಿಬಸಪ್ಪ, ಮಂಜುನಾಥ್, ಪುಟ್ಟೇಗೌಡ, ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು