3:31 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೆಟ್ರೋ ರೈಲು: ಇಂದು ನೇರಳೆ ಮಾರ್ಗದಲ್ಲಿ ಸಂಚಾರ ಬಂದ್; ನಾಳೆ ಬೆಳಗ್ಗೆ 7ರಿಂದ ಮತ್ತೆ ಆರಂಭ

26/03/2022, 10:06

ಬೆಂಗಳೂರು(reporterkarnataka.com):

ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಕಾಮಗಾರಿ ಹಿನ್ನಲೆ ಇಂದು ಬೆಳಿಗ್ಗೆ 9.30ರಿಂದ ನಮ್ಮ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ ಬಿಡುಗಡೆ ಮಾಡಿದ್ದು, ಶನಿವಾರ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದ ಎಂಜಿ ರಸ್ತೆ, ಮೆಟ್ರೋ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ.

ಭಾನುವಾರ ಬೆಳಿಗ್ಗೆ 7 ಗಂಟೆಯ ಬಳಿಕ ಎಂದಿನಂತೆ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸೇವೆ ಎಂದಿನಂತೆ ಪುನಾರಂರಭಿಸಲಾಗುತ್ತಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು