6:43 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಧ್ಯಪ್ರಾಚ್ಯ ಯುದ್ಧ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ವಿದೇಶಾoಗ ಸಚಿವರ ಭೇಟಿ ಮಾಡಿದ ಕೋಟ ಶ್ರೀನಿವಾಸ್ ಪೂಜಾರಿ

10/03/2026, 16:55

ನವದೆಹಲಿ(reporterkarnataka.com): ಬೆಹರೈನ್, ಕತಾರ್, ದುಬೈ ಮುಂತಾದ ಗಲ್ಫ್ ರಾಷ್ಟ್ರಗಳ ಕನ್ನಡಿಗರ ಮನವಿಯಂತೆ, ಯುದ್ದ ಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಅವರನ್ನು ಸಂಸದ ಡಾ. ಮಂಜುನಾಥ ಅವರ ಜತೆ ಪಾರ್ಲಿಮೆಂಟಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜೈ ಶಂಕರಂತಹ ಪ್ರತಿಭಾವಂತ ಮಂತ್ರಿ ಭಾರತೀಯರ ರಕ್ಷಣೆಗೆ ಶ್ರಮಿಸುತ್ತಿರುವುದು ಅರ್ಥವಾಯ್ತು. ಆ ಪ್ರದೇಶದ ವಿಮಾನ ನಿಲ್ದಾಣದ ಮೇಲೆ ದಾಳಿಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಯತ್ನಗಳಾಗುತ್ತಿವೆ, ಆತಂಕ ಬೇಡ ಎಂದು ಭರವಸೆ ನೀಡಿದ್ದಾರೆ. ಮತ್ತು ಯಾವುದೇ ಹಂತದಲ್ಲೂ ಸಮಸ್ತ ಭಾರತೀಯರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು