11:50 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮುಂಬೈ ಭಾರತ್ ಬ್ಯಾಂಕ್ ಕೇಂದ್ರ ಕಚೇರಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

10/04/2024, 20:52

ಮಂಬಯಿ(reporterkarnataka.com): ಮುಂಬೈ ಗೋರೆಗಾಂವ್‌ನಲ್ಲಿರುವ ಭಾರತ್ ಬ್ಯಾಂಕ್‌ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.‌ ಪೂಜಾರಿ ಭೇಟಿ ನೀಡಿದರು.


ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಸಂತೋಷ್ ಜನಾರ್ದನ ಪೂಜಾರಿ, ಭಾರತ್ ಬ್ಯಾಂಕ್‌ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ, ನಿರ್ದೇಶಕರು, ಆಡಳಿತ ನಿರ್ದೇಶಕರು ಬ್ಯಾಂಕ್ ಸಿಬ್ಬಂದಿ, ಗಣ್ಯರು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು