2:37 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಾಡದೋಣಿ ಮುಗುಚಿ ನೀರು ಪಾಲಾದ ಮೀನುಗಾರರ ಶೋಧಕ್ಕೆ ಸಚಿವೆ ಹೆಬ್ಬಾಳ್ಕರ್ ಸೂಚನೆ

15/07/2025, 14:11

ಉಡುಪಿ(reporterkarnataka.com): ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು.
ಮೂವರನ್ನು ಸುರಕ್ಷಿತವಾಗಿ ಕರೆ‌‌ತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು.
ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು