8:34 AM Friday5 - June 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಇತ್ತೀಚಿನ ಸುದ್ದಿ

75 ಕೋಟಿ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಮಂಗಳೂರು ಪೊಲೀಸರಿಗೆ ಉಸ್ತುವಾರಿ ಸಚಿವರ ಅಭಿನಂದನೆ

16/03/2025, 21:56

ಮಂಗಳೂರು(reporterkarnataka.com):ಮಂಗಳೂರು ನಗರ ಪೊಲೀಸರು 75 ಕೋಟಿ ರೂ.ಮೌಲ್ಯದ 37 ಕೆಜಿ ಎಂಡಿಎಂಎ ಮಾದಕ ದ್ರವ್ಯ ವಶಪಡಿಸಿಕೊಂಡಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಾದಕ ದ್ರವ್ಯ ಹಿಂದಿರುವ ಪ್ರತಿಯೊಬ್ಬರನ್ನು ಮಟ್ಟ ಹಾಕಲು ಸರಕಾರ ಬದ್ಧವಾಗಿದೆ. ಯುವಜನತೆ, ವಿದ್ಯಾಥಿ೯ಗಳನ್ನು ಇಂತಹ ಮಾದಕತೆಗಳಿಂದ ರಕ್ಷಿಸಲು ನಿರಂತರವಾಗಿ ಕಾಯಾ೯ಚರಣೆ ಮುಂದುವರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು