10:47 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

01/04/2026, 11:05

ಬೆಂಗಳೂರು(reporterkarnataka.com): ಕೇರಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
ಏಪ್ರಿಲ್ 4ರ ವರೆಗೆ ಕೇರಳದಲ್ಲಿ ಇರಲಿರುವ ಜಮೀರ್ ಅಹ್ಮದ್ ಏಪ್ರಿಲ್ 5ರಂದು ದಾವಣಗೆರೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಏ. 6, 7 ರಂದು ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮುನ್ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾಗಲಕೋಟೆ ಕ್ಷೇತ್ರದ ಅಲ್ಪಸಂಖ್ಯಾತ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಜಮೀರ್ ಅಹ್ಮದ್ ಅವರನ್ನು ಪ್ರಚಾರಕ್ಕೆ ಕರೆಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ಜಮೀರ್ ಅಹ್ಮದ್ ಖಾನ್ ಪ್ರಚಾರಕ್ಕೆ ಬರುತ್ತಾರೆ. ಏಪ್ರಿಲ್ 5ರಂದು ಒಂದು ದಿನ ದಾವಣಗೆರೆಯಲ್ಲಿ, ಏಪ್ರಿಲ್ 6 ಮತ್ತು 7ರಂದು ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು