3:32 AM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಮಿನ್ಮನೆಕೊಪ್ಪ ಬಳಿ ಮೃತಪಟ್ಟ ಸಚಿನ್ ಮನೆಗೆ ಆರಗ ಪ್ರವಾಹ ಅಧ್ಯಯನ ತಂಡವ ಭೇಟಿ: 5 ಲಕ್ಷ ರೂ ಪರಿಹಾರ ಆದೇಶದ ಪ್ರತಿ ಹಸ್ತಾಂತರ

01/08/2024, 18:43

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಬಳಿ ಅಕೇಶಿಯ ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ಪ್ರವಾಹ ಅಧ್ಯಯನ ತಂಡವು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿ ಸರ್ಕಾರದ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯ 5 ಲಕ್ಷ ರೂಪಾಯಿಗಳ ಮಂಜೂರಾತಿ ಆದೇಶ ಪ್ರತಿಯನ್ನು ನೀಡಿದ್ದಲ್ಲದೇ ವೈಯಕ್ತಿಕ ಸಹಾಯವನ್ನು ಮಾಡಿದರು.

ಈ ನಿಯೋಗದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ರವಿಕುಮಾರ್, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಶಿವಮೊಗ್ಗ ನಗರದ ಶಾಸಕರಾದ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ,ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು