6:44 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

31/12/2025, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25,000 ರೂ. ದಂಡ ವಿಧಿಸಿದೆ.
ಬಾಳೂರು ಪೊಲೀಸ್ ಠಾಣೆಯ ಪಿಎಸ್ಐ ದಿಲೀಪ್ ಕುಮಾರ್ ಅವರು ಈ ಸಂಬಂಧ ಪ್ರಕರಣ ದಾಖಲಿಸಿದ್ದರು. ಪ್ರಕರಣವು ಮೂಡಿಗೆರೆ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದ್ದು, ಅಪ್ರಾಪ್ತನಿಗೆ ಬೈಕ್ ನೀಡಿದ್ದಕ್ಕೆ ಹೊಣೆಗಾರರಾಗಿರುವ ತಂದೆ ಶಂಕರ ಅವರ ಹೆಸರಿನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ದಂಡ ವಿಧಿಸಲಾಗಿದೆ.
ದಂಡದ ಮೊತ್ತವನ್ನು ಡಿಸೆಂಬರ್ 29ರಂದು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದ್ದು, ಈ ಕುರಿತು ನ್ಯಾಯಾಲಯದಿಂದ ಫಾರ್ಮ್–Q ರಸೀದಿ ನೀಡಲಾಗಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.


ಅಪ್ರಾಪ್ತ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ತೀರ್ಪು ಮಹತ್ವ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು