11:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

‘ಮಿಸ್ ಇಂಡಿಯಾ- 2022’ ವಿಜೇತೆ ಸಿನಿ ಶೆಟ್ಟಿ ಜುಲೈ 19ರಂದು ಹುಟ್ಟೂರು ಬೆಳ್ಳಂಪಳ್ಳಿಗೆ ಭೇಟಿ

18/07/2022, 10:15

ಉಡುಪಿ(reporterkarnataka.com): ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಅವರು ಜುಲೈ 19ರಂದು ಹುಟ್ಟೂರಾದ ಉಡುಪಿಯ ಬೆಳ್ಳಂಪಳ್ಳಿಗೆ ಆಗಮಿಸಲಿದ್ದಾರೆ.

ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜಯಗಳಿಸಲೆಂದು ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಅಂದು ಸಂಜೆ 5.30ಕ್ಕೆ ಬೆಳ್ಳಂಪಳ್ಳಿಯ ಭೂತರಾಜ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಲಿದ್ದಾರೆ. ಬಳಿಕ ಸಿನಿ ಶೆಟ್ಟಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿಯ  ಮುಕ್ತೇಸರರಾದ ಶುಭಕರ ಬಳ್ಳಾಲ್, ಸುರೇಶ್ ಬಳ್ಳಾಲ್ ಹಾಗೂ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು