8:45 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆ: ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ರನ್ನರ್ ಅಪ್ 

25/08/2022, 23:38

ಬೆಂಗಳೂರು(reporterkarnataka.com): ಪ್ರತಿಭಾ ಸಂಶಿಮಠ ನೇತೃತ್ವದ ಮಿಸೆಸ್ ಇಂಡಿಯಾ ಕರ್ನಾಟಕ 2022 ಸ್ಪರ್ಧೆಯು ಬೆಂಗಳೂರಿನಲ್ಲಿ ಜರುಗಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದು, ಮಂಗಳೂರಿನ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. 


ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಇವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು