ಇತ್ತೀಚಿನ ಸುದ್ದಿ
ಮಿಯಾರು ‘ಲವ – ಕುಶ’ ಜೋಡುಕರೆ ಕಂಬಳ: ಯಾರಿಗೆಲ್ಲ ಬಹುಮಾನ?; ಫಲಿತಾಂಶ ಇಲ್ಲಿದೆ
08/01/2024, 18:06
ಕಾರ್ಕಳ(reporterkarnataka.com): ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 7 ಜೊತೆ
ಅಡ್ಡಹಲಗೆ: 3 ಜೊತೆ
ಹಗ್ಗ ಹಿರಿಯ: 23 ಜೊತೆ
ನೇಗಿಲು ಹಿರಿಯ: 34 ಜೊತೆ
ಹಗ್ಗ ಕಿರಿಯ: 31 ಜೊತೆ
ನೇಗಿಲು ಕಿರಿಯ: 132 ಜೊತೆ
ಒಟ್ಟು ಕೋಣಗಳ ಸಂಖ್ಯೆ: 230 ಜೊತೆ
*ಕನೆಹಲಗೆ:*
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
*ಅಡ್ಡ ಹಲಗೆ:*
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ.
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ.
ದ್ವಿತೀಯ: ನಾರಾವಿ ರಕ್ಷಿತ್ ಯುವರಾಜ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
*ಹಗ್ಗ ಹಿರಿಯ:*
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಎ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
*ಹಗ್ಗ ಕಿರಿಯ:*
ಪ್ರಥಮ: ಕಾರ್ಕಳ ನೆಕ್ಲಾಜೆಗುತ್ತು ವಿ ಸುನಿಲ್ ಕುಮಾರ್
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ
ಓಡಿಸಿದವರು: ಕಾವೂರು ದೋಟ ಸುದರ್ಶನ್
*ನೇಗಿಲು ಹಿರಿಯ:*
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ನತೀಶ್ ಬಾರಾಡಿ
ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
*ನೇಗಿಲು ಕಿರಿಯ:*
ಪ್ರಥಮ: ಮುನಿಯಾಲ್ ಉದಯ ಕುಮಾರ್ ಶೆಟ್ಟಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಜೈ ತುಳುನಾಡ್ ಕಕ್ಕೆಪದವು ಪುನ್ಕೆಧಡಿ ಸನತ್ ಭಂಡಾರಿ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ