11:04 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಿಯ್ಯಾರು: ಕೊಟ್ಟಿಗೆ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ; ಕಾರಣ ನಿಗೂಢ

14/11/2021, 07:50

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಪಕಳ ಬೆಟ್ಟು, ನಿವಾಸಿ ಬಾಬು ಪೂಜಾರಿ (55)  ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಾವುದೋ  ವಿಚಾರಕ್ಕೆ ಮನನೊಂದು ತನ್ನ ಮನೆ ಸಮೀಪವಿರುವ ದನದ ಕೊಟ್ಟಿಗೆಯ ಜಂತಿಗೆ ನೇಣು ಬಿಗಿದಿದ್ದರು. ಸ್ಥಳೀಯರು ಗಮನಿಸಿ ಚಿಕಿತ್ಸೆ ಗಾಗಿ  ಕಾರ್ಕಳ ತಾಲೂಕು ಸಾರ್ವನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ವೈದ್ಯರು ಪರೀಕ್ಷಿಸಿ ಬಾಬು ಪೂಜಾರಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು